
ಉದ್ಯೋಗ
ಫ್ಯಾಶನ್ ಡಿಸೈನ್ ಪದವಿ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ: ಜಿ.ಆರ್.ಟಿ.ಡಿ.ಸಿ ಬಳ್ಳಾರಿ ಸಂಸ್ಥೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಪ್ರಥಮ ಬಿ.ಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ

