ರಾಜಕೀಯ ವಸತಿ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ: ಜಮೀರ್ ಅಹಮದ್ ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚಿಸಿದ್ದಾರೆ. ರಾಜೀವ್ ಗಾಂಧಿ ಮುಂದೆ ಓದಿ » June 13, 2024