ಅಪರಾಧ ದೇವರಕೊಲ್ಲಿಯಲ್ಲಿ ಭೀಕರ ಅಪಘಾತ: ನಾಲ್ವರ ಸಾವು ಕೊಡಗು: ವೇಗವಾಗಿ ಹೋಗುತ್ತಿದ್ದ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ಮುಂದೆ ಓದಿ » July 26, 2025