#FatherofNation #MahatmaGandhiJayanthi

ರಾಜಕೀಯ

ರಾಷ್ಟಪಿತ ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಸೇವೆ ಮತ್ತು ಸಮರ್ಪಣಾ ಅಭಿಯಾನ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ, ಗೋವಿಂದರಾಜನಗರ ವಾರ್ಡ್-104ರಲ್ಲಿ ಮಹಾತ್ಮಗಾಂಧೀಜಿಯವರ ಜನ್ಮದಿನಾಚರಣೆ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನ ಕಾರ್ಯಕ್ರಮ ನಡೆಯಿತು. ರಾಜ್ಯ ಬಿ.ಜೆ.ಪಿ.ಯುವ ಮುಖಂಡ ಡಾ.ಅರುಣ್ ಸೋಮಣ್ಣ,

ಮುಂದೆ ಓದಿ »