
ರಾಜಕೀಯ
2 ದಿನ ಡೆಡ್ ಲೈನ್: ಸ್ಪಂದಿಸದೇ ಹೋದಲ್ಲಿ ಫೆ.02 ರಂದು ಸಿಎಂ ಮನೆ ಮುಂದೆ ಪ್ರತಿಭಟನೆ
ಬೆಂಗಳೂರು: ಬೇಡಿಕೆಗಳನ್ನು ಈಡೇರಿಸಬೇಕೆಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಜನವರಿ 23ರಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ