
ರಾಜಕೀಯ
ನರೇಂದ್ರಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ: ಸಿದ್ದರಾಮಯ್ಯ
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ ಎಂದು ಆರೋಪಿಸಿದರು. ವಿಧಾನಪರಿಷತ್ನಲ್ಲಿ