ವಿಚಾರ ಮಂಟಪ ಕಥೆಯೋ, ಕಾಲ್ಪನಿಕವೋ, ವಾಸ್ತವವೋ, ನಿಮ್ಮ ವಿವೇಚನೆಗೆ ಬಿಡುತ್ತಾ ಆಗ ನಾನು ತುಂಬಾ ಬಸವಳಿದಿದ್ದೆ. ಹಣಕಾಸಿನ ವ್ಯವಹಾರ ನೆಲಕಚ್ಚಿತ್ತು. ನಗರದಲ್ಲಿ ಇರಲು ಸಾಧ್ಯವೇ ಇಲ್ಲದಂತ ಪರಿಸ್ಥಿತಿ ಉಂಟಾಗಿತ್ತು. ಪೋಲೀಸರ ಕಾಟ, ಸಾಲಗಾರರ ಕಿರುಕುಳ, ಸ್ನೇಹಿತರ ಕೊಂಕು ನುಡಿಗಳು ಮುಂದೆ ಓದಿ » July 7, 2024