
ರಾಜಕೀಯ
15 ಲಕ್ಷ ಕೊಡ್ತೀವಿ ಅಂದ್ರಲ್ಲಾ ಮೋದಿಯವರೇ ಕೊಟ್ರೇನ್ರೀ?: ಸಿದ್ದರಾಮಯ್ಯ
ಹಾವೇರಿ: ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ