ಅಪರಾಧ
ಎಫ್ಐಆರ್ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಮೇಲಧಿಕಾರಿಗಳ ಅನುಮತಿ ಕಡ್ಡಾಯ
ಬೆಂಗಳೂರು: ಭಾರತೀಯ ನ್ಯಾಯ ಸಂಹಿತೆಯ ನಾಲ್ಕು ಕಾಯ್ದೆಗಳಡಿ ಎಫ್ಐಆರ್ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಕಡ್ಡಾಯವಾಗಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಡಾ ಎಂ.ಎ.