
ರಾಜಕೀಯ
ಕಂದಾಯ ಇಲಾಖೆ ಆಡಳಿತಾಧಿಕಾರಿ ಹುದ್ದೆಗಳಿಗೆ ಹಂತಹಂತದಲ್ಲಿ ಭರ್ತಿ: ಸಿದ್ದರಾಮಯ್ಯ
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಆಡಳಿತಾಧಿಕಾರಿ ಹುದ್ದೆಗಳಿಗೆ ಸಂಪೂರ್ಣವಾಗಿ ಹಂತಹಂತದಲ್ಲಿ ಭರ್ತಿ ಮಾಡಲಾಗುವುದು. ಇದರಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಸಂಪೂರ್ಣ ಪ್ರಕ್ರಿಯೆ ಪಾರದರ್ಶಕವಾಗಿರಲಿದೆ