
ರಾಜಕೀಯ
ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ನಡೆಸಿದ ಸಮಾವೇಶ: ಆರ್.ಅಶೋಕ
ಇನ್ನು ಮುಂದೆ ಸಿದ್ದರಾಮಯ್ಯ ತಾವು ಲಾಟರಿ ಮುಖ್ಯಮಂತ್ರಿ ಎಂದು ಹೇಳಿಕೊಳ್ಳಬೇಕು ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ