ಅಪರಾಧ ಬಿಜೆಪಿ ಅವಧಿಯ ಅಕ್ರಮದ ತನಿಖೆಗೆ ಎಫ್‌ಐಆರ್ ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಮುಂದಾಗಿದ್ದು ಮೊದಲ ಎಫ್‌ಐಆರ್ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ಮುಂದೆ ಓದಿ » May 24, 2023