
ರಾಜಕೀಯ
ಕಾಲಮಿತಿಯಲ್ಲಿ ಐದೂ ಮಹಾನಗರ ಪಾಲಿಕೆಗಳಿಗೂ ಚುನಾವಣೆ ನಡೆಸಲಾಗುವುದು: ಡಿ.ಕೆ. ಶಿವಕುಮಾರ್
ಬೆಂಗಳೂರು: ಸುಪ್ರೀಂಕೋರ್ಟ್ ನಿಗದಿಪಡಿಸಿರುವ ಕಾಲಮಿತಿಯಲ್ಲಿಯೇ ಗ್ರೇಟರ್ ಬೆಂಗಳೂರಿನ ಐದೂ ಮಹಾನಗರ ಪಾಲಿಕೆಗಳಿಗೂ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ