ಅಪರಾಧ ಪಾಳು ಮನೆಯಲ್ಲಿ ಐದು ಅಸ್ತಿಪಂಜರಗಳು ಪತ್ತೆ ಚಿತ್ರದುರ್ಗ: ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ಪಾಳು ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಪಾಳುಬಿದ್ದ ಸ್ಥಿತಿಯಲ್ಲಿರುವ ಈ ಮನೆ ದೊಡ್ಡಸಿದ್ದವ್ವನಹಳ್ಳಿ ಮೂಲದ ನಿವೃತ್ತ ಸಿವಿಲ್ ಎಂಜಿನಿಯರ್ ಮುಂದೆ ಓದಿ » December 29, 2023