ರಾಜಕೀಯ ಕಲ್ಯಾಣ ಕರ್ನಾಟಕಕ್ಕೆ ಮುಂದಿನ ವರ್ಷದಿಂದ 5 ಸಾವಿರ ಕೋಟಿ ಅನುದಾನ: ಬೊಮ್ಮಾಯಿ ಕಲಬುರಗಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷದಿಂದ 5000 ಕೋಟಿ ರೂ.ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಎನ್ ವಿ ಮೈದಾನ ಸಾರ್ವಜನಿಕ ಸಮಾವೇಶದಲ್ಲಿ ಮುಂದೆ ಓದಿ » September 17, 2022