ರಾಜಕೀಯ ಬೆಂಗಳೂರಿನಲ್ಲಿ 90 ವರ್ಷಗಳಲ್ಲೇ ಆಗದಷ್ಟು ಮಳೆ: ಬಸವರಾಜ ಬೊಮ್ಮಾಯಿ ಬೆಂಗಳೂರು : ಕರ್ನಾಟಕದಾದ್ಯಂತ ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ 90 ವರ್ಷಗಲ್ಲಿ ಆಗದಷ್ಟು ಅತಿವೃಷ್ಟಿಯಾಗಿದೆ. ಸವಾಲಿನ ಪರಿಸ್ಥಿತಿಯಲ್ಲಿಯೂ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮುಂದೆ ಓದಿ » September 6, 2022