
ಬಸವಣ್ಣ – ಅಂಬೇಡ್ಕರ್ – ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ: ಸಿದ್ದರಾಮಯ್ಯ
ದಾವಣಗೆರೆ: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಹಾಗೂ ಮಹಾನ್ ಸಂತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯಲ್ಲಿ ಆಯೋಜಿಸಿದ್ದ 537ನೇ ಕನಕ ಜಯಂತಿಯ

