
ರಾಜಕೀಯ
ಪ್ರಣಾಳಿಕೆ ರಚನೆಯಲ್ಲಿ ಅವಕಾಶ ನೀಡಿರುವುದು ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಗೌರವ: ಸಿದ್ದರಾಮಯ್ಯ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು ಎಂದು