found

ರಾಜಕೀಯ

ರೈತರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು: ಸಿದ್ದರಾಮಯ್ಯ

ಬೆಳಗಾವಿ: ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು

ಮುಂದೆ ಓದಿ »
ಅಪರಾಧ

ಉಪೇಂದ್ರ, ಪ್ರಿಯಾಂಕಾ ಮೊಬೈಲ್‌ ಹ್ಯಾಕ್‌ ಮಾಡಿ ಹಣ ದೋಚಿದ ಹ್ಯಾಕರ್ಸ್‌ಗಳ ಸುಳಿವು ಪತ್ತೆ

ಬೆಂಗಳೂರು: ಬಹು ಭಾಷಾ ನಟ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಅವರ ಮೊಬೈಲ್‌ ಹ್ಯಾಕ್‌ ಮಾಡಿ ಹಣ ದೋಚಿರುವ ಪ್ರಕರಣಕ್ಕೆ ಸಂಬಂಧಿಸಿ, ತನಿಖೆ

ಮುಂದೆ ಓದಿ »
ಅಪರಾಧ

ಧರ್ಮಸ್ಥಳ ಫೈಲ್ಸ್: ಪಾನ್ ಕಾರ್ಡ್ ಮತ್ತೊಂದು ಡೆಬಿಟ್ ಕಾರ್ಡ್‌ ಪತ್ತೆ

ಮಂಗಳೂರು: ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗೆ ಜಾಗ ಅಗೆಯುವ ಕಾರ್ಯವನ್ನು ಇಂದೂ

ಮುಂದೆ ಓದಿ »
ಅಪರಾಧ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ

ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.  ಬಸ್ ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಬ್ಯಾಗ್

ಮುಂದೆ ಓದಿ »
ಅಪರಾಧ

ಅರಣ್ಯ ವಲಯದ ಜಮೀನನಲ್ಲಿ ನಾಡ ಬಾಂಬ್ ಪತ್ತೆ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದ ಜಮೀನಿನಲ್ಲಿ 32 ಜೀವಂತ ನಾಡಬಾಂಬ್ ಗಳು ಪತ್ತೆಯಾಗಿದ್ದು,ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಸರ್ವೆ

ಮುಂದೆ ಓದಿ »
ರಾಜಕೀಯ

ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟುಗಳ ಬಂಡಲ್ ಪತ್ತೆ!

ತನಿಖೆಗೆ ಆದೇಶಿಸಿದ ಸಭಾಪತಿ ಜಗದೀಪ್ ಧನಕರ್  ದೆಹಲಿ: ಕಾಂಗ್ರೆಸ್ ರಾಜ್ಯಸಭೆ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನಿಯೋಜಿಸಲಾದ ಆಸನ ಸಂಖ್ಯೆ 222ರಲ್ಲಿ ನೋಟುಗಳ ಕಂತೆಗಳು ಪತ್ತೆಯಾಗಿವೆ ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಹೇಳಿದರು.  ಸಾಮಾನ್ಯ ವಿಧ್ವಂಸಕ ವಿರೋಧಿ ಪರಿಶೀಲನೆ ವೇಳೆ, ಕಾಂಗ್ರೆಸ್ ಸಂಸದ

ಮುಂದೆ ಓದಿ »
ಅಪರಾಧ

ಖಾಲಿ ಸೈಟ್​ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್​ಗಳು ಪತ್ತೆ

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದ ಮರುದಿನವೇ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್​ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಲು ಕಾರಣವಾಗಿದೆ.

ಮುಂದೆ ಓದಿ »
ಸಂಸ್ಕೃತಿ

ಜರ್ಮನಿ ದೇಶದಲ್ಲಿ ಸಿಕ್ಕ ಆಕೃತಿ ಪ್ರತಿರೂಪಗಳ ಪ್ರದರ್ಶನ

ಬಳ್ಳಾರಿ: ನಗರದ ಡಾ.ರಾಜ್‌ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದಲ್ಲಿ ಜರ್ಮನಿ ದೇಶದಲ್ಲಿ ಸಿಕ್ಕ ಸಿಂಹ ಮಾನವನ ಹಾಗೂ ಮಹಿಳೆಯ ಆಕೃತಿಗಳ  ಪ್ರತಿರೂಪಗಳನ್ನು

ಮುಂದೆ ಓದಿ »
ಜಿಲ್ಲಾ ಸುದ್ದಿ

ಮೆಣಸಿನಕಾಯಿ ಬೆಳೆಯಲ್ಲಿ ಥ್ರಿಪ್ಸ್ ಪಾರ್ವಿಸ್ಸಿನಸ್ ಕಂಡುಬಂದಲ್ಲಿ ಸೂಕ್ತ ಕ್ರಮ ಅನುಸರಿಸಿ

ಬಳ್ಳಾರಿ: ಪ್ರಸಕ್ತ ವರ್ಷದಲ್ಲಿ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ 26 ಸಾವಿರ ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದ್ದು, ಕಳೆದ ವರ್ಷ ಮೆಣಸಿನಕಾಯಿ ಬೆಳೆಯನ್ನು ಬಾಧಿಸಿದ್ದ

ಮುಂದೆ ಓದಿ »
ಅಪರಾಧ

ಮಂಡ್ಯ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ: ಕಿಂಗ್ಪಿನ್ ಬಂಧನ

ಮಂಡ್ಯ: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ ಬೇಧಿಸಿದ್ದ ಪೊಲೀಸರು ಕೊನೆಗೂ ಪ್ರಕರಣದ ಕಿಂಗ್ಪಿನ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಗ್ಯ, ಪೊಲೀಸ್

ಮುಂದೆ ಓದಿ »