ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇ.4 ರಷ್ಟು ಮೀಸಲಾತಿ ವಿಧೇಯಕ ಮಂಡನೆ ಬೆಂಗಳೂರು: ರಾಜ್ಯ ಸರ್ಕಾರದ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಅನುಮೋದನೆ ಮುಂದೆ ಓದಿ » March 19, 2025