ರಾಜಕೀಯ ಜಿಎಸ್ಟಿ, ಸೆಸ್, ಇಂಧನ ತೆರಿಗೆಯಲ್ಲೂ ರಾಜ್ಯಕ್ಕೆ ಅಪಾರ ನಷ್ಟ: ಕೃಷ್ಣ ಬೈರೇಗೌಡ ಬೆಂಗಳೂರು: ಜಿಎಸ್ಟಿ ಜಾರಿಯಾದ ನಂತರ ರಾಜ್ಯದ ಆರ್ಥಿಕ ಸ್ವಾವಲಂಬನೆ ನೆಲ ಕಚ್ಚಿದೆ. ಜಿಎಸ್ಟಿಗೂ ಮುಂಚೆ ರಾಜ್ಯದ ಆದಾಯ ಶೇ.14 ರಿಂದ ಶೇ.16 ರಷ್ಟಿತ್ತು. ಆದರೆ, ಈ ಪ್ರಮಾಣ ಮುಂದೆ ಓದಿ » January 21, 2024