
ಜಿಲ್ಲಾ ಸುದ್ದಿ
ಬೀದರ್ ಜಿಲ್ಲೆಯಲ್ಲಿ ಬಿಸಿಲ ಪ್ರಕೋಪ ತೀವ್ರವಾಗಿದ್ದು, ಸರ್ಕಾರ ತುರ್ತಾಗಿ ಅನುದಾನ ಕಲ್ಪಿಸಿ: ಅಪ್ಸರ್ ಕೊಡ್ಲಿಪೇಟೆ
ಬೀದರ್: ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಬೀದರ್ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಶೇಕ್ ಮಕ್ಸೂದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ

