ರಾಜಕೀಯ ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಪರಿಹಾರ ಪಾವತಿಸಲಾಗಿದೆ: ಸಿದ್ದರಾಮಯ್ಯ ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮುಂದೆ ಓದಿ » May 10, 2024