ರಾಜಕೀಯ ಮುಂದಿನ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಬೇಕಾದೀತು: ವಿಜಯೇಂದ್ರ ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. Indian National ಮುಂದೆ ಓದಿ » June 2, 2025