ರಾಜಕೀಯ ಮುಡಾದಲ್ಲಿ ಎಲ್ಲರೂ ಗ್ಯಾಂಗ್ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್.ಅಶೋಕ ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಓದಿ » July 4, 2024