ಜಿಲ್ಲಾ ಸುದ್ದಿ ಗವಿಮಠದ ಬಾನಂಗಳದಲ್ಲಿ ಬಣ್ಣ-ಬಣ್ಣದ ಪತಂಗಗಳ ಹಾರಾಟ ಕೊಪ್ಪಳ: ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಗವಿಮಠದ ಬಾನಂಗಳದಲ್ಲಿ ಬಣ್ಣ-ಬಣ್ಣದ ಪತಂಗಗಳು ಹಾರಾಡಿ ಸಾರ್ವಜನಿಕರ ಗಮನ ಸೆಳೆದವು. 2025ರ ಗವಿಶ್ರೀ ಕ್ರೀಡಾ ಉತ್ಸವದ ಭಾಗವಾಗಿ ಶ್ರೀ ಮುಂದೆ ಓದಿ » January 18, 2025