ರಾಜಕೀಯ
ರಾಜ್ಯಸಭೆ ಚುನಾವಣೆ: ರೆಸಾರ್ಟ್ ರಾಜಕಾರಣಕ್ಕೆ ಮೂರೂ ಪಕ್ಷಗಳ ಸಿದ್ಧತೆ
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಅಖಾಡ ಸಿದ್ಧವಾಗಿದೆ. ಬಿಜೆಪಿಯ ಹೆಚ್ಚುವರಿ ಮತಗಳ ಖಚಿತತೆಯೊಂದಿಗೆ ತನ್ನ ಅಭ್ಯರ್ಥಿ ಕಣಕ್ಕಿಳಿಸಿರುವ ಜೆಡಿಎಸ್ ಕಾಂಗ್ರೆಸ್ ಅತೃಪ್ತ