ರಾಜಕೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಬೇಡ ಎಂದ ಸುನಿಲ್ ಕುಮಾರ್ ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮಾಜಿ ಸಚಿವ ಸುನಿಲ್ ಕುಮಾರ್ ಹೈಕಮಾಂಡ್ ಮುಂದೆ ಓದಿ » January 20, 2025