#Genome #Sequencing #Test #Samples #Covid #Infected #Sudhakar

ರಾಜಕೀಯ

ಕೋವಿಡ್‌ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ: ಡಾ.ಕೆ.ಸುಧಾಕರ್‌

ಬೆಳಗಾವಿ: ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ

ಮುಂದೆ ಓದಿ »