
ಉದ್ಯೋಗಾಕಾಂಕ್ಷಿಗಳಲ್ಲಿ ನಿರಂತರ ಪ್ರಯತ್ನದಿಂದ ಉದ್ಯೋಗ: ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ: ಉದ್ಯೋಗಾಕಾಂಕ್ಷಿಗಳಲ್ಲಿ ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು ಹಾಗೂ ನಿರಂತರ ಪ್ರಯತ್ನ ಇದ್ದಲ್ಲಿ ಉದ್ಯೋಗ ಪಡೆದುಕೊಳ್ಳುವುದರ ಮೂಲಕ ಬದುಕು ರೂಪಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ







