
ರಾಜಕೀಯ
ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಮದ್ದೂರು ನಗರಸಭೆಗೆ ಸೇರ್ಪಡೆ ರದ್ದು ಮಾಡಬೇಕು: ಆರ್.ಅಶೋಕ
ಮಂಡ್ಯ: ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವ ಆದೇಶವನ್ನು ಕಾಂಗ್ರೆಸ್ ಸರ್ಕಾರ ಕೂಡಲೇ ರದ್ದು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಗ್ರಾಮಸ್ಥರು