
ರಾಜಕೀಯ
ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಹೊಸ ಕಾಮಗಾರಿ ಕೈಗೊಳ್ಳಲು ಅನುದಾನ ನೀಡಿ: ಶಾಸಕರ ಮನವಿ
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದ್ದವಾಗಬೇಕಾದರೆ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಚುರುಕಾಗಬೇಕು, ಹೊಸ ಕಾಮಗಾರಿ ಕೈಗೊಳ್ಳಲು ಅನುದಾನ ನೀಡಬೇಕು ಎಂಬ ಬೇಡಿಕೆ ಮಂಡಿಸಿರುವ ಕಾಂಗ್ರೆಸ್