ರಾಜಕೀಯ
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ?: ಸಿದ್ದರಾಮಯ್ಯ
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಬಡವರು ಆರ್ಥಿಕವಾಗಿ ಸಬಲರಾಗಿದ್ದಾರೆ. ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ?


