
ರಾಜಕೀಯ
ಜಾತಿ ತಾರತಮ್ಯ ತಡೆಯುವಲ್ಲಿ ಸರ್ಕಾರ ವಿಫಲ: ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ
ಬೆಂಗಳೂರು: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರವ ಸರ್ಕಾರಗಳು ದಲಿತರ ಮೇಲಿನ ದೌರ್ಜನ್ಯ, ಜಾತಿ ತಾರತಮ್ಯವನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರತಿದಿನವೂ ಒಂದಲ್ಲ ಒಂದು ಪ್ರದೇಶದಲ್ಲಿ ದಲಿತರ