
ರಾಜಕೀಯ
ಒ.ಬಿ.ಸಿ ಗಳಿಗೆ ಮೀಸಲಾತಿ ಕಲ್ಪಿಸುವ ಉದ್ದೇಶವೇ ಸರ್ಕಾರಕ್ಕೆ ಇಲ್ಲ: ಸಿದ್ದರಾಮಯ್ಯ
ಹಿಂದುಳಿದ ಸಮುದಾಯಗಳ ರಾಜಕೀಯ ಮೀಸಲಾತಿ ಬಗೆಗಿನ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಕ್ಷದಿಂದಾಗಿ ಆ ಸಮುದಾಯಕ್ಕೆ ಅನ್ಯಾಯವಾಗಿರುವುದು ಮಾತ್ರವಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ನಿಗದಿತ ಕಾಲಕ್ಕೆ ನಡೆಯದಂತಾಗಿದೆ. ಸ್ಥಳೀಯ