
ರಾಜಕೀಯ
ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆ ಚುನಾವಣೆಗೆ ಸರ್ಕಾರ ಸಿದ್ಧ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ, ತಾಲ್ಲೂಕು ಪಂಚಾಯತ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ರಾಜ್ಯ ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಕೋರ್ಟ್ ಆದೇಶದ ನಿರೀಕ್ಷಿಸಲಾಗಿದೆ