
ರಾಜಕೀಯ
ಸರಕಾರಗಳು ದಲಿತ, ಸಂವಿಧಾನ ವಿರೋಧಿ: ಗೋಪಾಲಕೃಷ್ಣ ಅರಳಹಳ್ಳಿ
ಮಂಗಳೂರು: ರಾಜ್ಯವನ್ನು ಕೋಮುವಾದದ ಉಗ್ರಾಣವನ್ನಾಗಿ ಮಾಡಲಾಗುತ್ತಿದೆ. ದಲಿತರ ಮೇಲೆ ದಾಳಿ ದೌರ್ಜನ್ಯಗಳನ್ನು ಮಾಡಿದ ಮೇಲ್ಜಾತಿಯ ಜನರನ್ನು ರಕ್ಷಿಸಲು ಕೇಸುಗಳನ್ನೇ ದಾಖಲಿಸುತ್ತಿಲ್ಲ. ರಾಜ್ಯದ ಹಲವೆಡೆಗಳಲ್ಲಿ ನಡೆದ ದಲಿತ ದೌರ್ಜನ್ಯಗಳ