
ರಾಜಕೀಯ
ಮಹಾರಾಷ್ಟ್ರದಿಂದ ಗಡಿ ವಿವಾದ ಕೆಣಕಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ: ಕಾರಜೋಳ
ಬೆಂಗಳೂರು: ರಾಜಕೀಯ ಕಾರಣಕ್ಕಾಗಿ ಮಹಾರಾಷ್ಟ್ರದವರು ಪದೇಪದೇ ಗಡಿ ವಿವಾದವನ್ನು ಕೆಣಕಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆರೋಪಿಸಿದರು. ಸುದ್ದಿಗಾರರೊಂದಿಗೆ