#govt #committed #rationcard #madhuswamy

ರಾಜಕೀಯ

ಅರ್ಹ ಫಲಾನುಭವಿಗಳಿಗೆ ಹೊಸದಾಗಿ ಪಡಿತರ ಚೀಟಿ: ಮಾಧುಸ್ವಾಮಿ

ಬೆಂಗಳೂರು: ಅರ್ಹ ಫಲಾನುಭವಿಗಳಿಗೆ ಹೊಸದಾಗಿ ಪಡಿತರ ಚೀಟಿಯನ್ನು ವಿತರಿಸುವ ಕಾರ್ಯ ಜಾರಿಯಲ್ಲಿದೆ. ಕಾಲಮಿತಿಯೊಳಗೆ ಎಲ್ಲರಿಗೂ ಪಡಿತರ ಚೀಟಿ ನೀಡಲಾಗುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ »