ರಾಜಕೀಯ ಸಮನ್ವಯ ಸಮಿತಿ ನಿಯೋಗದೊಂದಿಗೆ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸಭೆ ಬೆಂಗಳೂರು: ಸೆಪ್ಟೆಂಬರ್ 20ರಂದು ಮುಖ್ಯಮಂತ್ರಿ ಮನೆ ಚಲೋ ನಡೆಸಿ ಸರ್ಕಾರಕ್ಕೆ ಸಲ್ಲಿಸಲಾದ ಪ್ರಮುಖ ಬೇಡಿಕೆಗಳನ್ನು ಇತ್ಯರ್ಥ ಪಡಿಸುವ ಸಲುವಾಗಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಾರ್ಮಿಕ ಮುಂದೆ ಓದಿ » October 4, 2021