
ರಾಜಕೀಯ
ಡಾ.ಜಿ.ಪರಮೇಶ್ವರ್ ಮನೆಯಲ್ಲಿ ಸಿದ್ದು ಆಪ್ತರ ಭೋಜನಕೂಟ: ಹೊರಗುಳಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರೊಂದಿಗೆ ಗೃಹ ಸಚಿವ ಪರಮೇಶ್ವರ್ ನಿವಾಸದಲ್ಲಿ ಭೋಜನ ಕೂಟ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ವ್ಯಾಖ್ಯಾನಗಳಿಗೆ ಕಾರಣವಾಗಿದೆ.