ರಾಜಕೀಯ ಬರ ಪರಿಹಾರ ಕಾಮಗಾರಿ ಸೇರಿದಂತೆ ಅಗತ್ಯ ಕಾಮಗಾರಿ ಆರಂಭಕ್ಕೆ ಹಸಿರು ನಿಶಾನೆ ಬೆಂಗಳೂರು: ಮೂಲಸೌಕರ್ಯ ಸೃಷ್ಟಿಯ ಕಾಮಗಾರಿಗಳ ಆರಂಭ ಬರ ಪರಿಹಾರ ಕಾಮಗಾರಿ ಸೇರಿದಂತೆ ಕೆಲವು ಅಗತ್ಯ ಕಾಮಗಾರಿ ಆರಂಭಕ್ಕೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಹಸಿರು ನಿಶಾನೆ ತೋರಿದೆ. ಮುಂದೆ ಓದಿ » May 18, 2024