guarantees

ರಾಜಕೀಯ

ಗ್ಯಾರಂಟಿಗಳನ್ನು ವಿರೋಧಿಸಲು ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ: ಸುರ್ಜೇವಾಲ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಹೆಚ್ಚಿಸಿವೆ. ಸರ್ಕಾರ ಮತ್ತು ಪಕ್ಷಕ್ಕೆ ಸಿಕ್ಕಿರುವ ಜನ ಮನ್ನಣೆಯನ್ನು ಸಹಿಸಲಾಗದೆ ಬಿಜೆಪಿ ಸರ್ಕಾರದ ವಿರುದ್ಧ

ಮುಂದೆ ಓದಿ »
ರಾಜಕೀಯ

ಜನರಿಂದಲೇ ಹಣ ವಸೂಲಿ ಮಾಡಿ ಗ್ಯಾರಂಟಿ ನೀಡಲಾಗುತ್ತಿದೆ: ಆರ್‌.ಅಶೋಕ

ಮಡಿಕೇರಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು.

ಮುಂದೆ ಓದಿ »
ವಿಚಾರ ಮಂಟಪ

ಎರಡು ಗ್ಯಾರಂಟಿಗಳ ಬಗ್ಗೆ ತುರ್ತು ಮರು ಪರಿಶೀಲಿಸಿ

ಮಾ‌ನ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೆ, ಮಹಿಳೆಯರಿಗೆ “ಶಕ್ತಿ” ಯೋಜನೆಯ ಉಚಿತ ಬಸ್ ಪ್ರಯಾಣದಿಂದ ರಾಜ್ಯದಲ್ಲಿ ಮೌಢ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೈಚಾರಿಕತೆ ನಶಿಸುತ್ತಿದೆ. ರಜೆ ಹಾಗು ಭಾನುವಾರಗಳಲ್ಲಿ ಪಯಣಿಸುವ

ಮುಂದೆ ಓದಿ »
ರಾಜಕೀಯ

ಗ್ಯಾರಂಟಿಗಳ ಬಾಗಿಲು ಬಂದ್ ಆಗುತ್ತಿವೆ: ಬಿಜೆಪಿ

ಅಧಿಕಾರಕ್ಕೇರಲು ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಗ್ಯಾರಂಟಿಗಳನ್ನು ಬಂದ್ ಮಾಡಿದೆ. ಯಾವುದೇ ಒಂದು ಯೋಜನೆ ನಿರಂತರ ಮೂರು ತಿಂಗಳುಗಳ

ಮುಂದೆ ಓದಿ »
ರಾಜಕೀಯ

ಸೇವಾ ಶುಲ್ಕ ಪರಿಷ್ಕರಣೆಯನ್ನು ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಆಸ್ಪತ್ರೆಗಳಲ್ಲಿ ಅಗತ್ಯ ಮೂಲ ಸೌಕರ್ಯ ಸೃಷ್ಟಿ ಸೇರಿದಂತೆ ಇನ್ನಿತರ ಕಾರಣಗಳಿಗಾಗಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇವಾ

ಮುಂದೆ ಓದಿ »
ರಾಜಕೀಯ

ಗ್ಯಾರಂಟಿಗಳನ್ನು ಬಿಜೆಪಿ-ಆರ್ ಎಸ್ ಎಸ್ ನಂತಹ ಬಲಪಂಥೀಯ ಸಂಘಟನೆಗಳು ವಿರೋಧಿಸುತ್ತಿವೆ: ಸಿದ್ದರಾಮಯ್ಯ

ಬೆಂಗಳೂರು: ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮಾತ್ರವಲ್ಲ ಹೊರಗೂ ಹೋರಾಟಗಾರರಾಗಿದ್ದರು. ಶ್ರಮಿಕರ ಧ್ವನಿಯಾಗಿ ಸೂರ್ಯನಾರಾಯಣ್ ರಾವ್ ಅವರು ಹೋರಾಟ ನಡೆಸುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಮ್ರೇಡ್

ಮುಂದೆ ಓದಿ »
ರಾಜಕೀಯ

ಸಿದ್ದರಾಮಯ್ಯನವರೇ, ನಿಮ್ಮ ಸಚಿವರುಗಳು, ಶಾಸಕರುಗಳೇ ಗ್ಯಾರೆಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ: ಆರ್ ಅಶೋಕ್

ಬೆಂಗಳೂರು: “ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ” ಎಂಬಂತೆ ಸಿಎಂ @siddaramaiah ನವರು ಅಪರೂಪಕ್ಕೆ ಒಮ್ಮೊಮ್ಮೆ ತಮ್ಮ ಪ್ರಗಾಢ ನಿದ್ದೆಯಿಂದ ಎದ್ದು ತಮ್ಮ ಅಹಂಕಾರ, ದರ್ಪ ಪ್ರದರ್ಶನ

ಮುಂದೆ ಓದಿ »
ರಾಜಕೀಯ

ಗ್ಯಾರಂಟಿಗಳಿಗೆ 5 ವರ್ಷಗಳ ಗ್ಯಾರಂಟಿ ಇದೆ: ಸಿದ್ದರಾಮಯ್ಯ

ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಅತ್ಯಧಿಕ ಸಂಸದರನ್ನು ಆಯ್ಕೆ ಮಾಡಬೇಕೆಂದು ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಕೋಲಾರದ ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಕ್ಷದ ಅಧಿಕೃತ

ಮುಂದೆ ಓದಿ »
ರಾಜಕೀಯ

ಗ್ಯಾರಂಟಿಗಳ ಅನುಷ್ಠಾನಕ್ಕೆ ಎಸ್.ಸಿ. ಎಸ್.ಟಿಪಿ- ಟಿ.ಎಸ್.ಪಿ ಹಣ ಬಳಕೆ ಮಾಡಿಕೊಂಡಿಲ್ಲ: ಡಾ.ಎಚ್.ಸಿ.ಮಹದೇವಪ್ಪ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಅನುದಾನವನ್ನ ಬಳಕೆ ಮಾಡಿಕೊಳ್ಳುತ್ತಿರುವ ವಿಷಯ ವಿಧಾನಪರಿಷತ್ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ

ಮುಂದೆ ಓದಿ »
ರಾಜಕೀಯ

ಗ್ಯಾರಂಟಿಗಳ ಗೆಲುವು ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ

ಮುಂದೆ ಓದಿ »