ಅಪರಾಧ ಸೆರೆಯಲ್ಲಿರುವ ಗುಬ್ಬಚ್ಚಿ ಸೀನಾ ಬರ್ತ್ ಡೇ ಪಾರ್ಟಿ ವಿಡಿಯೋ ವೈರಲ್ ಬೆಂಗಳೂರು: ಒಂದಲ್ಲ ಒಂದು ಕಾರಣಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸುದ್ದಿಯಾಗುತ್ತಿದೆ. ಜೈಲಿನಲ್ಲಿರುವ ಕುಖ್ಯಾತ ಕೈದಿಗಳ ಸುದ್ದಿ ಒಂದು ಕಡೆಯಾದರೆ, ಇಲ್ಲಿನ ಸಿಬ್ಬಂದಿ ವಿರುದ್ಧ ಕೇಳಿ ಮುಂದೆ ಓದಿ » October 5, 2025