ರಾಜಕೀಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಮಾಡಲು ತೀರ್ಮಾನ: ಕೃಷ್ಣ ಬೈರೇಗೌಡ ಬೆಂಗಳೂರು: ರಾಜ್ಯ ಸರ್ಕಾರ ಈಗ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಮಾಡಲು ತೀರ್ಮಾನಿಸಿದೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳದಿಂದ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ದರ ಹೆಚ್ವಳವಾಗಲಿದೆ. ಮುಂದೆ ಓದಿ » September 20, 2023