
ರಾಜಕೀಯ
ರಾಜ್ಯದ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ಗಿನ್ನೆಸ್ ದಾಖಲೆಗೆ ಕಳುಹಿಸಬಹುದು: ಆರ್.ಅಶೋಕ
ಇಲಾಖೆಗಳಲ್ಲಿ ಅನುದಾನ ಬಳಕೆಯಾಗಿಲ್ಲ, ಎ ಖಾತಾ ವರ್ಗಾವಣೆ ಎಂಬುದು ದಂಧೆ ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ