#Gujarat #ACB #party #power #Siddaramaiah

ರಾಜಕೀಯ

ಗುಜರಾತ್‌ ನಲ್ಲಿ ಎಸಿಬಿ ಇದೆ, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ?: ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್‌ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತ್ತು ಎಂದು ಸುಳ್ಳು ಹೇಳಿರುವುದು

ಮುಂದೆ ಓದಿ »