#Gujarath #Visit #Discussed #SIR #Jagadeesh #Shettar

ರಾಜಕೀಯ

ವಿಶೇಷ ಹೂಡಿಕೆ ವಲಯ (SIR) ಕುರಿತು ಚರ್ಚೆಗೆ ಗುಜರಾತ್‌ ಭೇಟಿ: ಜಗದೀಶ್‌ ಶೆಟ್ಟರ್‌

ಗಾಂಧಿನಗರ: ಗುಜರಾತ್‌ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ವಿಶೇಷ ಹೂಡಿಕೆ ವಲಯ (ಎಸ್‌ಐಆರ್‌) ದ ಕುರಿತು ಗುಜರಾತ್‌ ಸರಕಾರದೊಂದಿಗೆ ಚರ್ಚೆ ನಡೆಸಲು ಕೈಗಾರಿಕಾ ಮತ್ತು ವಾಣಿಜ್ಯ

ಮುಂದೆ ಓದಿ »