ಅಪರಾಧ ದರ್ಶನ್ ಗನ್ ಪರವಾನಗಿ ತಾತ್ಕಾಲಿಕವಾಗಿ ಅಮಾನತು ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಬಳಿಯಿರುವ ಗನ್ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ನಗರ ಪೊಲೀಸ್ ಆಡಳಿತ ವಿಭಾಗ ಆದೇಶಿಸಿದೆ. ಕೊಲೆ ಮುಂದೆ ಓದಿ » January 22, 2025