ಸಿನಿಮಾ ಹಮಾರೆ ಬಾರಾಹ್ ಚಲನಚಿತ್ರ ಬಿಡುಗಡೆಗೆ ತಡೆ ಬೆಂಗಳೂರು: ಕೋಮು ಭಾವನೆ ಕೆರಳಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸಿನಿಮಾ ಹಮಾರೆ ಬಾರಹ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಮುಂದೆ ಓದಿ » June 8, 2024